ಬೆಂಗಳೂರು: ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ದಾಖಲೆ ಜತೆಯಾಟದ ನೆರವಿನಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗಳಿಗೆ ಗೆಲ್ಲಲು 303 ರನ್ ಗಳ ಗುರಿ ನೀಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಆರಂಭವೇ ಉತ್ತಮವಾಗಿರಲಿಲ್ಲ. ಶಿಖರ್ ಧವನ್ ಬೇಗನೇ ನಿರ್ಗಮಿಸಿದರೆ ಮಯಾಂಕ್ ಸ್ಥಾನದಲ್ಲಿ ಆರಂಭಿಕರಾಗಿ ಬಡ್ತಿ ಪಡೆದು ಬಂದ ಶಬ್ನಂ ಗಿಲ್ 33 ರನ್ ಗೆ ವಿಕೆಟ್ ಒಪ್ಪಿಸಿದರು. ಈ ನಡುವೆ