ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಗೆಲ್ಲಲು ಎದುರಾಳಿಗಳಿಗೆ ಟೀಂ ಇಂಡಿಯಾ 388 ರನ್ ಗಳ ಬೃಹತ್ ಗುರಿ ನಿಗದಿಪಡಿಸಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಶತಕ ಸಿಡಿಸಿ ಭಾರತದ ಬೃಹತ್ ಮೊತ್ತಕ್ಕೆ ಅಡಿಪಾಯ ಹಾಕಿದರು. ರೋಹಿತ್ 159 ರನ್ ಗಳಿಗೆ ಔಟಾದರೆ ರಾಹುಲ್ 102 ರನ್ ಗಳಿಸಿ ನಿರ್ಗಮಿಸಿದರು. ವಿರಾಟ್ ಕೊಹ್ಲಿ ಶೂನ್ಯ ಸುತ್ತಿದರು.ಆದರೆ ಬಳಿಕ ಒಂದಾದ ಯುವ ಕ್ರಿಕೆಟಿಗರಾದ ರಿಷಬ್