Photo Courtesy: Googleಲಕ್ನೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕ ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಟೀಂ ಇಂಡಿಯಾ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿದೆ.ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ರೋಹಿತ್ ಶರ್ಮಾ-ಇಶಾನ್ ಜೋಡಿ ಅತ್ಯುತ್ತಮ ಆರಂಭ ಒದಗಿಸಿತು. ರೋಹಿತ್ 44 ರನ್ ಗಳಿಸಿ ಔಟಾದರು.ಆದರೆ ಇಶಾನ್ ಅಬ್ಬರದ ಬ್ಯಾಟಿಂಗ್ ಮುಂದುವರಿಸಿ 56 ಎಸೆತಗಳಿಂದ 89