ವೆಲ್ಲಿಂಗ್ಟನ್: ಕನ್ನಡಿಗ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ಬ್ಯಾಟಿಂಗ್ ಸಾಹಸದಿಂದಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗಳಿಗೆ ಗೆಲ್ಲಲು 166 ರನ್ ಗಳ ಗುರಿ ನೀಡಿದೆ.ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಿದ ನ್ಯೂಜಿಲೆಂಡ್ ಭಾರತದ ಅಗ್ರ ಬ್ಯಾಟ್ಸ್ ಮನ್ ಗಳನ್ನು ಸಂಪೂರ್ಣವಾಗಿ ನಿಯಂತ್ರಿಸಿತು. ಆದರೆ ಕೆಳ ಕ್ರಮಾಂಕದಲ್ಲಿ ಮಿಂಚಿದ ಮನೀಶ್ ಪಾಂಡೆ 36 ಎಸೆತಗಳಲ್ಲಿ 50 ರನ್ ಗಳಿಸಿ ಭಾರತದ ಮೊತ್ತ