ಅಹಮ್ಮದಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ ಗಳಲ್ಲಿ 265 ರನ್ ಗಳಿಸಿ ಆಲೌಟ್ ಆಗಿದೆ.ಟೀಂ ಇಂಡಿಯಾಕ್ಕೆ ಆರಂಭಿಕರು ಕೈ ಕೊಟ್ಟರು. ರೋಹಿತ್ 13 ರನ್ ಗಳಿಸಿ ಔಟಾದರೆ ಅವರ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡಾ ಶೂನ್ಯಕ್ಕೆ ನಿರ್ಗಮಿಸಿ ಆರಂಭಿಕ ಆಘಾತಕ್ಕೆ ಕಾರಣವಾದರು. ಇನ್ನೊಬ್ಬ ಆರಂಭಿಕ ಶಿಖರ್ ಧವನ್ ಕೂಡಾ ಕೇವಲ 10 ರನ್