ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾಕ್ಕೆ ತಾನೇ ಹೆಣೆದ ಸ್ಪಿನ್ ಪಿಚ್ ಅಸ್ತ್ರವೇ ಮುಳುವಾಗಿದೆ.