ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಳೆಯಿಂದ ಆರಂಭವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಅಭ್ಯಾಸ ನಡೆಸುತ್ತಿದ್ದಾರೆ.