ಆಂಟಿಗುವಾ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನದಾಟದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ದಿನದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿದೆ.ದಿನದಂತ್ಯಕ್ಕೆ ರಿಷಬ್ ಪಂತ್ 20 ಮತ್ತು ರವೀಂದ್ರ ಜಡೇಜಾ 3 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದರು. ಟೀಂ ಇಂಡಿಯಾ ಆರಂಭ ಉತ್ತಮವಾಗಿರಲಿಲ್ಲ. ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿದರು. ಈ ಪೈಕಿ ಮಯಾಂಕ್ 5 ರನ್ ಗೆ