ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಟೀಂ ಇಂಡಿಯಾ ವೇಗಿಗಳ ದಾಳಿಗೆ ತತ್ತರಿಸಿ 183 ರನ್ ಗೆ ಆಲೌಟ್ ಆಯಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ 4, ಮೊಹಮ್ಮದ್ ಶಮಿ 3, ಶ್ರಾದ್ಧೂಲ್ ಠಾಕೂರ್ 2 ಮತ್ತು ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿದರು. ಇಂಗ್ಲೆಂಡ್ ಪರ