ನವದೆಹಲಿ: ದ.ಆಫ್ರಿಕಾ ವಿರುದ್ಧ ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಇಲ್ಲದೇ ಟೀಂ ಇಂಡಿಯಾ ಟಿ20 ಸರಣಿಯಾಡಲಿದೆ.