ವೆಲ್ಲಿಂಗ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ವೆಲ್ಲಿಂಗ್ಟನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ನ ಮೊದಲ ದಿನದ ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ 5 ವಿಕಟ್ ನಷ್ಟಕ್ಕೆ 122 ರನ್ ಗಳಿಸಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆದರೆ ಭಾರತದ ಆಟಗಾರರು ಕಿವೀಸ್ ದಾಳಿಯ ಎದುರು ಸಮರ್ಥವಾಗಿ ನಿಂತು ಆಡುವ ಧೈರ್ಯ ಮಾಡಲಿಲ್ಲ. ಇದ್ದವರ ಪೈಕಿ ಮಯಾಂಕ್ ಅಗರ್ವಾಲ್ 34 ರನ್ ಗಳಿಸಿದರೆ ಇನ್ನೊಬ್ಬ ಆರಂಭಿಕ