ವೆಲ್ಲಿಂಗ್ಟನ್: ಧೋನಿ ಬಂದ ಮೇಲಾದರೂ ಟೀಂ ಇಂಡಿಯಾ ಪರಿಸ್ಥಿತಿ ಸುಧಾರಿಸಬಹುದು ಎಂಬ ನಿರೀಕ್ಷೆಗಳು ಸುಳ್ಳಾಗಿವೆ. ನ್ಯೂಜಿಲೆಂಡ್ ವಿರುದ್ಧ ಐದನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಹೀನಾಯ ಸ್ಥಿತಿಯಲ್ಲಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 4 ವಿಕೆಟ್ ಕಳೆದುಕೊಂಡು 19 ಓವರ್ ಗಳಲ್ಲಿ ಕೇವಲ 56 ರನ್ ಗಳಿಸಿದೆ. ಇದೀಗ ಬ್ಯಾಟಿಂಗ್ ಮಾಡುತ್ತಿರುವ ಅಂಬಟಿ ರಾಯುಡು (12) ಮತ್ತು ವಿಜಯ್ ಶಂಕರ್ (20) ಬಿಟ್ಟರೆ