Photo Courtesy: Twitterಮುಂಬೈ: 2023 ರ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಟೀಂ ಇಂಡಿಯಾ ಸೋತಿರಬಹುದು. ಆದರೆ ಸೆಮಿಫೈನಲ್ ವರೆಗೆ ಟೀಂ ಇಂಡಿಯಾ ಯಶಸ್ವೀ ಯಾತ್ರೆ ಎಲ್ಲರಿಗೂ ಸ್ಪೂರ್ತಿದಾಯಕ.ಟೀಂ ಇಂಡಿಯಾ ಯಶಸ್ಸಿಗೆ ಕೋಚ್ ರಾಹುಲ್ ದ್ರಾವಿಡ್ ಕಾರ್ಯವೈಖರಿಯೂ ಕಾರಣ ಎಲ್ಲರೂ ಹೊಗಳುತ್ತಿದ್ದಾರೆ. ಆದರೆ ದ್ರಾವಿಡ್ ಗೆ ಸಹಾಯಕರಾಗಿ ತಂಡದಲ್ಲಿದ್ದ 19 ಸಹಾಯಕ ಸಿಬ್ಬಂದಿ ವರ್ಗದವರ ಹಿನ್ನಲೆ ಕೇಳಿದರೆ ನೀವು ಅಚ್ಚರಿಗೊಳಗಾಗುತ್ತೀರಿ.ಟೀಂ ಇಂಡಿಯಾ ಆಟಗಾರರಿಗೆ ಸಹಾಯವಾಗಲು ತಂಡದಲ್ಲಿ ಮೆಂಟಲ್ ಕಂಡೀಷನಿಂಗ್ ಕೋಚ್,