ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ಹಿರಿಯರಿಗೆ ಕೊಕ್ ನೀಡಿ ಯುವಕರಿಗೆ ಅವಕಾಶ ನೀಡಲಾಗಿದೆ.ಈ ಸರಣಿಗೆ ನಿರೀಕ್ಷೆಯಂತೇ ಹಾರ್ದಿಕ್ ಪಾಂಡ್ಯ ನಾಯಕರಾಗಿದ್ದಾರೆ. ಉಳಿದ ಅನುಭವಿಗಳೆಂದರೆ ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಅಕ್ಸರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್. ಉಳಿದಂತೆ ಬಹುತೇಕ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ.ತಂಡ ಇಂತಿದೆ: ಹಾರ್ದಿಕ್ ಪಾಂಡ್ಯ (ನಾಯಕ),