ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಹೋರಾಟದ ಫಲವಾಗಿ ಟೀಂ ಇಂಡಿಯಾ ಪೈಪೋಟಿಕರ ಮೊತ್ತ ದಾಖಲಿಸಲು ಹೊರಟಿದೆ. Photo Courtesy: Googleದ್ವಿತೀಯ ಇನಿಂಗ್ಸ್ ನಲ್ಲಿ ಇತ್ತೀಚೆಗಿನ ವರದಿ ಬಂದಾಗ 8 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿರುವ ಭಾರತ ಒಟ್ಟಾರೆ ಮುನ್ನಡೆಯನ್ನು 203 ರನ್ ಗೇರಿಸಿದೆ. ಇದೀಗ ಜಸ್ಪ್ರೀತ್ ಬುಮ್ರಾ 15, ಮೊಹಮ್ಮದ್ ಶಮಿ 13 ರನ್ ಗಳಿಸಿ