ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ಆಗಸ್ಟ್ ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರು ಭಾರತ ಬಿಟ್ಟು ಇಂಗ್ಲೆಂಡ್ ಗೆ ಹಾರಿದ್ದಾರೆ.ಚೇತೇಶ್ವರ ಪೂಜಾರ, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಇಂಗ್ಲೆಂಡ್ ಗೆ ತೆರಳಿದ್ದಾರೆ. ಈ ಫೋಟೋಗಳನ್ನು ಜಸ್ಪ್ರೀತ್ ಬುಮ್ರಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಪ್ರಕಟಿಸಿದ್ದಾರೆ.ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ ಪ್ರತಿಷ್ಠೆ ಉಳಿಸಿಕೊಳ್ಳಲು ಟೆಸ್ಟ್ ಸರಣಿ ಗೆಲ್ಲಲೇಬೆಕಾಗಿದೆ. ಉಳಿದ ಆಟಗಾರರೆಲ್ಲರೂ