ಜೈಪುರ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು 5 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡ ರೋಹಿತ್ ಪಡೆ ಶುಭಾರಂಭ ಮಾಡಿದೆ.ರಾಹುಲ್ ದ್ರಾವಿಡ್ ಕೋಚ್ ಆಗಿ, ರೋಹಿತ್ ಶರ್ಮಾ ನಾಯಕರಾಗಿ ಮೊದಲ ಪಂದ್ಯದಲ್ಲೇ ಗೆಲುವು ಕಂಡಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು.ಈ ಮೊತ್ತ ಬೆನ್ನತ್ತಿದ್ದ ಟೀಂ ಇಂಡಿಯಾಗೆ ರಾಹುಲ್-ರೋಹಿತ್ ಜೋಡಿ ಉತ್ತಮ ಆರಂಭ ಒದಗಿಸಿದರು. ಆದರೂ ರಾಹುಲ್ 15