ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 151 ರನ್ ಗಳಿಂದ ಗೆದ್ದುಕೊಂಡಿದೆ. ನಿನ್ನೆ ಭಾರತ ಸೋಲಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ 9 ನೇ ವಿಕೆಟ್ ಗೆ ಜೊತೆಯಾದ ಮೊಹಮ್ಮದ್ ಶಮಿ-ಜಸ್ಪ್ರೀತ್ ಬುಮ್ರಾ ಜೋಡಿ ಅಜೇಯ 89 ರನ್ ಗಳ ಜೊತೆಯಾಟವಾಡಿ ಪಂದ್ಯಕ್ಕೆ ತಿರುವು ನೀಡಿದರು. ಭಾರತ ಎರಡನೇ ಇನಿಂಗ್ಸ್ ನಲ್ಲಿ 8 ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿ ಡಿಕ್ಲೇರ್