ಮುಂಬೈ: ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾವನ್ನು ಮೇ 8ಕ್ಕೆ ಆಯ್ಕೆ ಸಮಿತಿ ಆಯ್ಕೆ ನಡೆಸಲಿದೆ.ಈ ಟೆಸ್ಟ್ ಪಂದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ಲಭ್ಯರಿರುವುದಿಲ್ಲ. ಕೊಹ್ಲಿ ಈ ಸಂದರ್ಭದಲ್ಲಿ ಇಂಗ್ಲೆಂಡ್ ಸರಣಿಗೆ ಸಜ್ಜಾಗಲು ಕೌಂಟಿ ಕ್ರಿಕೆಟ್ ಆಡಲಿದ್ದಾರೆಇದೇ ಸಂದರ್ಭದಲ್ಲಿ ಇಂಗ್ಲೆಂಡ್ ಗೆ ತೆರಳಲಿರುವ ಭಾರತ ಎ ತಂಡದ ಜತೆಗೆ ಅಜಿಂಕ್ಯಾ ರೆಹಾನೆ, ಇಶಾಂತ್ ಶರ್ಮಾ, ಮುರಳಿ ವಿಜಯ್ ಮುಂತಾದ ಹಿರಿಯ ಆಟಗಾರರನ್ನೂ