ಲಂಡನ್: ಮಹತ್ವದ ಭಾರತ-ಇಂಗ್ಲೆಂಡ್ ಸರಣಿ ಇಂದಿನಿಂದ ಆರಂಭವಾಗಲಿದ್ದು, ಮೊದಲನೆಯದಾಗಿ ಟಿ20 ಪಂದ್ಯದೊಂದಿಗೆ ಟೀಂ ಇಂಡಿಯಾ ಲಂಡನ್ ಡೈರಿ ಪ್ರಾರಂಭವಾಗಲಿದೆ. ಇಂದು ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ಮೂರು ಟಿ20 ಪಂದ್ಯಗಳನ್ನೊಳಗೊಂಡ ಸರಣಿಯ ಮೊದಲ ಟಿ20 ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10 ಗಂಟೆಗೆ ಪಂದ್ಯ ನಡೆಯಲಿದ್ದು, ಸೋನಿ ಚಾನೆಲ್ ನಲ್ಲಿ ಪಂದ್ಯ ವೀಕ್ಷಿಸಬಹುದಾಗಿದೆ.ಏಕದಿನ ಮತ್ತು ಟೆಸ್ಟ್ ಸರಣಿಗೆ ಮೊದಲು ಭಾರತೀಯರಿಗೆ ಇಂಗ್ಲೆಂಡ್ ನ ಹವಾಗುಣಕ್ಕೆ ಹೊಂದಿಕೊಳ್ಳಲು ಈ