ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ಇಂದಿನಿಂದ ಮ್ಯಾಂಚೆಸ್ಟರ್ ನಲ್ಲಿ ಆರಂಭವಾಗಲಿದೆ.ಭಾರತ ಈಗಾಗಲೇ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿರುವುದರಿಂದ ಈ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸರಣಿ ಕೈವಶ ವಾಗಲಿದೆ. ಆದರೆ ಅತ್ತ ಇಂಗ್ಲೆಂಡ್ ಗೆ ಸರಣಿ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡವಿದೆ.ಮೊದಲ ಪಂದ್ಯದಲ್ಲಿ ವೀರೋಚಿತವಾಗಿ ಗೆದ್ದ ಬಳಿಕ ಟೀಂ ಇಂಡಿಯಾ ಅದೇ ಉತ್ಸಾಹದಲ್ಲಿ ಇಂದೂ ಕಣಕ್ಕಿಳಿಯುತ್ತಿದೆ. ಇಂದಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ