ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ತಪ್ಪಿಸಿಕೊಳ್ಳಲು ಟೀಂ ಇಂಡಿಯಾ ಹರಸಾಹಸ ಪಡುತ್ತಿದೆ. ನಿನ್ನೆಯ ದಿನದಂತ್ಯಕ್ಕೆ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 39 ರನ್ ಗಳಿಸಿತ್ತು.ಇಂದು ಪಂದ್ಯದ ಐದನೇ ದಿನವಾಗಿದ್ದು, ಅಂತಿಮ ದಿನದ ಪಿಚ್ ನಲ್ಲಿ ವಿಕೆಟ್ ಉಳಿಸಿಕೊಳ್ಳುವುದರ ಜೊತೆಗೆ ದೊಡ್ಡ ಮೊತ್ತ ಚೇಸ್ ಮಾಡುವ ಸವಾಲು ಭಾರತದ ಮುಂದಿದೆ. ಈಗಾಗಲೇ ಅನುಭವಿ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿರುವುದು ಭಾರತಕ್ಕೆ ದೊಡ್ಡ