ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದ್ದು, ಹಲವು ಕಾರಣಗಳಿಗೆ ಈ ಸರಣಿ ವಿಶೇಷತೆ ಪಡೆದಿದೆ.ಇದೇ ಮೊದಲ ಬಾರಿಗೆ ಕೊಹ್ಲಿ, ರೋಹಿತ್ ಶರ್ಮಾ ಮುಂತಾದವರ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದಾರೆ. ಇನ್ನೊಂದೆಡೆ ಎ ತಂಡದ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡದ ನಾಯಕರಾಗಿದ್ದಾರೆ.ಅತ್ತ ಭಾರತಕ್ಕೆ ಹೋಲಿಸಿದರೆ ತೀರಾ ಸಾಧಾರಣ ತಂಡವಾಗಿರುವ ಶ್ರೀಲಂಕಾಗೆ ಈ ಬಾರಿ ದಸನು