ಕೊಲೊಂಬೋ: ಏಕದಿನ ಸರಣಿಯಲ್ಲಿ ದಿಗ್ವಿಜಯ ಸಾಧಿಸಿದ ಬಳಿಕ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ ಇಂದಿನಿಂದ ಲಂಕಾ ವಿರುದ್ಧ ಕಿರು ಮಾದರಿಯ ಕ್ರಿಕೆಟ್ ಆಡಲು ಸಜ್ಜಾಗಿದೆ.ಇಂದಿನಿಂದ ಟಿ20 ಕ್ರಿಕೆಟ್ ಸರಣಿ ಆರಂಭವಾಗಲಿದ್ದು, ಇಂದು ಮೊದಲ ಪಂದ್ಯ ನಡೆಯುತ್ತಿದೆ. ಏಕದಿನ ಪಂದ್ಯದಲ್ಲಿ ಅವಕಾಶ ಸಿಗದ ಯುವ ಕ್ರಿಕೆಟಿಗರಿಗೆ ಈ ಸರಣಿಯಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ದೇವದತ್ತ್ ಪಡಿಕ್ಕಲ್ ಟಿ20 ಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯಬಹುದು. ಐಪಿಎಲ್ ನಲ್ಲಿ ಅತ್ಯುತ್ತಮ ಆರಂಭಿಕ