ಮುಂಬೈ: ಅಕ್ಟೋಬರ್ ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಮುನ್ನ ಟೀಂ ಇಂಡಿಯಾ ಒಟ್ಟು 12 ಏಕದಿನ ಪಂದ್ಯಗಳನ್ನು ಆಡಲಿದೆ.ಏಕದಿನ ವಿಶ್ವಕಪ್ ನಂತಹ ಪ್ರತಿಷ್ಠಿತ ಟೂರ್ನಿಗೆ ಸಿದ್ಧತೆ ನಡೆಸಲು ಭಾರತ ತಂಡಕ್ಕೆ ಈ ಕಿರು ಅವಕಾಶ ಸಾಕಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಇಷ್ಟೇ ಪಂದ್ಯಗಳಲ್ಲಿ ಭಾರತ ತನ್ನ ಬಲಿಷ್ಠ ಆಟಗಾರರನ್ನು ಗುರುತಿಸಿ ವಿಶ್ವಕಪ್ ಗೆ ಆಯ್ಕೆ ಮಾಡಬೇಕು.ಇದರ ನಡುವೆ ಹಿರಿಯರು ಪದೇ ಪದೇ ವಿಶ್ರಾಂತಿ ಪಡೆಯುವುದು ಬೇರೆ. ಹೀಗಾದರೆ