ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಇಂಧೋರ್ ಮೈದಾನದಲ್ಲಿ ನಡೆಯಲಿದೆ.ಮೊದಲ ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತ್ತು. ವಿಶೇಷವಾಗಿ ಪ್ರಮುಖರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶನ ಮಾಡಿತ್ತು. ಆರಂಭಿಕರಾದ ಶುಬ್ಮನ್ ಗಿಲ್, ಋತುರಾಜ್ ಗಾಯಕ್ ವಾಡ್ ಉತ್ತಮ ಬ್ಯಾಟಿಂಗ್ ನಡೆಸಿದ್ದರು.ಆದರೆ ತಂಡಕ್ಕೆ ಕಮ್ ಬ್ಯಾಕ್ ಮಾಡಿರುವ ಶ್ರೇಯಸ್ ಅಯ್ಯರ್ ಗೆ ಇದುವರೆಗೆ ತಮ್ಮ