Photo Courtesy: Twitterಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಇಂದು ಎರಡನೆ ಏಕದಿನ ಪಂದ್ಯ ಇಂದು ಢಾಕಾದಲ್ಲಿ ನಡೆಯಲಿದೆ.ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ 1 ವಿಕೆಟ್ ನಿಂದ ಸೋತು ನಿರಾಸೆ ಅನುಭವಿಸಿತ್ತು. ಇಂದು ಮತ್ತೆ ಅದೇ ಪಿಚ್ ನಲ್ಲಿ ಎರಡನೇ ಪಂದ್ಯ ನಡೆಯಲಿದೆ.ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಬಡವಾಗಿತ್ತು. ಟಾಪ್ ಬ್ಯಾಟಿಗರು ರನ್ ಗಳಿಸದೇ ಇದ್ದಿದ್ದು ಕೊರತೆಯಾಗಿತ್ತು. ಜೊತೆಗೆ ಫೀಲ್ಡಿಂಗ್ ನಲ್ಲೂ ಕ್ಯಾಚ್ ಕೈ ಬಿಟ್ಟಿದ್ದು ದುಬಾರಿಯಾಯಿತು. ಮುಖ್ಯವಾಗಿ