ಮುಂಬೈ: ವಿಶ್ವಕಪ್ 2023 ಫೈನಲ್ ಸೋಲಿನ ಹತಾಶೆ ಮರೆಯುವ ಮುನ್ನವೇ ಟೀಂ ಇಂಡಿಯಾ ಮತ್ತೆ ಆಸ್ಟ್ರೇಲಿಯಾ ವಿರುದ್ಧ ಸರಣಿ ಆಡಲಿದೆ.ನವಂಬರ್ 23 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಪಂದ್ಯಕ್ಕೆ ಆಸ್ಟ್ರೇಲಿಯಾ ವಿಶ್ವಕಪ್ ನಲ್ಲಿ ಆಡಿರುವ ತಂಡವನ್ನೇ ಕಣಕ್ಕಿಳಿಸುತ್ತಿದೆ.ಆದರೆ ಟೀಂ ಇಂಡಿಯಾ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮುಂತಾದವರಿಗೆ ವಿಶ್ರಾಂತಿ ನೀಡಿ ಕಿರಿಯರ ತಂಡವನ್ನು ಕಣಕ್ಕಿಳಿಸುತ್ತಿದೆ.ಈಗಷ್ಟೇ ಏಕದಿನ ವಿಶ್ವಕಪ್