ನವದೆಹಲಿ: ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಕ್ರಿಕೆಟಿಗರು ಇಂದು ದೆಹಲಿಗೆ ಬಂದಿಳಿಯಲಿದ್ದಾರೆ.ಜೂನ್ 9 ರಿಂದ ಟಿ20 ಸರಣಿ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ದ.ಆಫ್ರಿಕಾ ಕ್ರಿಕೆಟಿಗರು ದೆಹಲಿಗೆ ಬಂದು ಅಭ್ಯಾಸ ಆರಂಭಿಸಿದ್ದಾರೆ.ಇಂದು ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ ಕ್ರಿಕೆಟಿಗರೂ ದೆಹಲಿಯಲ್ಲಿ ಕೂಡಿಕೊಳ್ಳಲಿದ್ದಾರೆ. ಮೊದಲ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಕಟಕ್, ಮೂರನೇ ಪಂದ್ಯ ವಿಶಾಖಪಟ್ಟಣಂ, ನಾಲ್ಕನೇ ಪಂದ್ಯ ರಾಜ್