ಮುಂಬೈ: ಪ್ರವಾಸಿ ವೆಸ್ಟ್ ಇಂಡೀಸ್ ತಂಡದ ಗುಣಮಟ್ಟ ನೋಡಿದ ಮೇಲೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ತಂಡದಲ್ಲಿ ಗಮನಾರ್ಹ ಬದಲಾವಣೆಯಾಗಲಿರುವ ಸಾಧ್ಯತೆಯಿದೆ.ಈಗಾಗಲೇ ಮಾಜಿ ಆಟಗಾರರೊಬ್ಬರು ಸ್ವತಃ ವಿರಾಟ್ ಕೊಹ್ಲಿ ಈ ಪಂದ್ಯದಿಂದ ಹೊರಗುಳಿದು ಯುವ ಮಯಾಂಕ್ ಅಗರ್ವಾಲ್ ಗೆ ಅವಕಾಶ ಕೊಡಲಿ ಎಂದಿದ್ದಾರೆ.ಅದರ ಬೆನ್ನಲ್ಲೇ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಟೀಂ ಇಂಡಿಯಾ ಅವಕಾಶ ಸಿಗದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಮೊದಲ ಟೆಸ್ಟ್