ಮುಂಬೈ: ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮೇ 8 ರಂದು ನಡೆಯಲಿದ್ದು, ಎ ದರ್ಜೆಯ ತಂಡವನ್ನು ಬಿಸಿಸಿಐ ಆಯ್ಕೆ ಮಾಡಲಿದೆ.ಅಫ್ಘಾನಿಸ್ತಾನದ ವಿರುದ್ಧ ಏಕೈಕ ಟೆಸ್ಟ್ ಪಂದ್ಯದ ನಂತರ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರತಿಷ್ಠಿತ ಸರಣಿಗೆ ತಯಾರಾಗಲು ಟೀಂ ಇಂಡಿಯಾದ 8 ಆಟಗಾರರು ಮೊದಲೇ ಇಂಗ್ಲೆಂಡ್ ಗೆ ತೆರಳಲಿದ್ದಾರೆ.ಈ ಕಾರಣಕ್ಕೆ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವನ್ನು ಈ ಆಟಗಾರರು ಮಿಸ್ ಮಾಡಿಕೊಳ್ಳಲಿದ್ದಾರೆ. ನಾಯಕ