ಮುಂಬೈ: ಕೊರೋನಾದಿಂದಾಗಿ ಕ್ರಿಕೆಟ್ ಟೂರ್ನಿಗಳು ನಡೆಯುವುದೇ ಅನುಮಾನದಲ್ಲಿದೆ. ಹೀಗಿರುವಾಗ ಟೀಂ ಇಂಡಿಯಾ ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಕೊಡುವ ಸುದ್ದಿಯೊಂದು ಬಂದಿದೆ.ಅಕ್ಟೋಬರ್ ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಮಾಡುವುದು ಪಕ್ಕಾ ಆಗಿದೆ. ಅಕ್ಟೋಬರ್ ನಲ್ಲಿ ಟಿ20 ಸರಣಿ ಮತ್ತು ಡಿಸೆಂಬರ್ ನಲ್ಲಿ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಸ್ಟ್ರೇಲಿಯಾಗೆ ಪ್ರವಾಸ ಬೆಳೆಸಲಿದೆ. ಅಕ್ಟೋಬರ್ 11 ರಿಂದ ಟಿ20 ಸರಣಿ, ಡಿಸೆಂಬರ್ 3 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.ಅಕ್ಟೋಬರ್ 3 ರಿಂದ