ಹರಾರೆ: ಜಿಂಬಾಬ್ವೆ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯ ಇದೀಗ ನಡೆಯಲಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.ಕೆಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾದಲ್ಲಿ ಬಹಳ ದಿನಗಳ ನಂತರ ದೀಪಕ್ ಚಹರ್ ಕಮ್ ಬ್ಯಾಕ್ ಮಾಡಿದ್ದಾರೆ. ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕರ್ತವ್ಯ ನಿರ್ವಹಿಸಲಿದ್ದಾರೆ.ಉಳಿದಂತೆ ತಂಡ ಇಂತಿದೆ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ದೀಪಕ್ ಹೂಡಾ, ಶುಬ್ನಂ ಗಿಲ್,