Photo Courtesy: Twitterಬೆಂಗಳೂರು: ದ.ಆಫ್ರಿಕಾದಲ್ಲಿ ಟಿ20, ಏಕದಿನ ಮತ್ತು ಟೆಸ್ಟ್ ಸರಣಿ ಆಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಬೆಂಗಳೂರಿನಿಂದ ಆಫ್ರಿಕಾ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.ಭಾರತ ಮತ್ತು ದ.ಆಫ್ರಿಕಾ ನಡುವೆ ಮೊದಲು ಟಿ20 ಸರಣಿ ನಡೆಯಲಿದೆ. ಡಿಸೆಂಬರ್ 10 ರಂದು ಮೊದಲ ಟಿ20 ಪಂದ್ಯ ನಡೆಯಲಿದೆ. ಮೊದಲ ಪಂದ್ಯ ಡರ್ಬನ್ ನಲ್ಲಿ ನಡೆಯಲಿದೆ.ಕೋಚ್ ರಾಹುಲ್ ದ್ರಾವಿಡ್, ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಕ್ರಿಕೆಟಿಗರು ಬೆಂಗಳೂರು ಮಾರ್ಗವಾಗಿ ಆಫ್ರಿಕಾಗೆ ಪ್ರಯಾಣ