Photo Courtesy: Twitterಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಬೆಳಗಿನ ಜಾವ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದೆ.ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಏಳು ಆಟಗಾರರ ಗುಂಪು ಇಂದು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದೆ. ನಾಯಕ ರೋಹಿತ್ ಶರ್ಮಾ ಸೇರಿದಂತೆ ಉಳಿದ ಆಟಗಾರರು ಐಪಿಎಲ್ ಮುಗಿದ ಬಳಿಕ ತಂಡ ಕೂಡಿಕೊಳ್ಳಲಿದ್ದಾರೆ.ಈ ಬಾರಿ ಟೀಂ ಇಂಡಿಯಾ ಆಡಿಡಾಸ್ ಪ್ರಾಯೋಜಕತ್ವದ ಹೊಸ ಜೆರ್ಸಿ