ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರ ಮೊದಲ ಪಂದ್ಯಕ್ಕೆ ಇನ್ನೇನು ಕೆಲವೇ ದಿನವಿದೆ. ಈಗಾಗಲೇ ಕೂಟ ಆರಂಭವಾಗಿದೆ. ಹೀಗಿರುವಾಗ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಮಾಡುವುದು ಬಿಟ್ಟು ಜಂಗಲ್ ಸಫಾರಿ ಮಾಡಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ.ಟೀಂ ಇಂಡಿಯಾ ಕ್ರಿಕೆಟಿಗರು ಕಾಡು ಮೇಡು ಸುತ್ತಿ ರಿಲ್ಯಾಕ್ಸ್ ಮೂಡ್ ನಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ನೋಡಿ ಈಗಲೂ ಈ ಮೋಜು ಮಸ್ತಿ ಬೇಕಾ ಎಂದು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.ನಿಮ್ಮನ್ನು