ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ಟೀಂ ಇಂಡಿಯಾ ಈ ಪಂದ್ಯಕ್ಕೂ ಯಾವುದೇ ಬದಲಾವಣೆಯಿಲ್ಲದೇ ಕಣಕ್ಕಿಳಿದಿದೆ. ಕಳೆದ ಪಂದ್ಯ ಸೋತಿರುವ ಭಾರತ ಸರಣಿಯಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿದೆ.ಕಳೆದ ಪಂದ್ಯದಲ್ಲಿ ಹೀನಾಯ ಬ್ಯಾಟಿಂಗ್ ಮತ್ತು ಬೌಲಿಂಗ್ ವೈಫಲ್ಯ ಕಂಡಿದ್ದ ಭಾರತ ಈ ಪಂದ್ಯದಲ್ಲಿ ಅದನ್ನು ಸರಿಪಡಿಸಿಕೊಂಡರೆ ಮಾತ್ರ ಸರಣಿ ಉಳಿಸಿಕೊಳ್ಳಲು ಸಾಧ್ಯ. ಒಂದು ವೇಳೆ ಇಂದು ಟೀಂ ಇಂಡಿಯಾ