ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ರನೌಟ್ ಮೂಲಕ ಬೇಡದ ದಾಖಲೆಯನ್ನು ಮೈಮೇಲೆಳೆದುಕೊಂಡಿದ್ದಾರೆ.ಆಸ್ಟ್ರೇಲಿಯಾ ವಿರುದ್ಧ ಮೊದಲ ಇನಿಂಗ್ಸ್ ನಲ್ಲಿ ಈಗಾಗಲೇ ಒಟ್ಟು 9 ವಿಕೆಟ್ ಕಳೆದುಕೊಂಡು 239 ರನ್ ಗಳಿಸಿದೆ. ಈ ಪೈಕಿ ಮೂವರು ಬ್ಯಾಟ್ಸ್ ಮನ್ ಗಳು ರನೌಟ್ ಆಗಿದ್ದಾರೆ. ಈ ಮೂಲಕ ಒಂದೇ ಇನಿಂಗ್ಸ್ ನಲ್ಲಿ ಟೆಸ್ಟ್ ಪಂದ್ಯದಲ್ಲಿ ಮೂರು ಅಥವಾ ಮೂರಕ್ಕಿಂತ ಹೆಚ್ಚು ಬ್ಯಾಟ್ಸ್ ಮನ್ ಗಳು ರನೌಟ್