Photo Courtesy: Twitterಕ್ರೈಸ್ಟ್ ಚರ್ಚ್: ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯವಾಡುತ್ತಿರುವ ಟೀಂ ಇಂಡಿಯಾ ಈಗ ಶ್ರೀಲಂಕಾ-ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದ ಫಲಿತಾಂಶದ ಮೇಲೆ ದೃಷ್ಟಿ ನೆಟ್ಟಿದೆ.ಇದಕ್ಕೆ ಕಾರಣ ಒಂದು ವೇಳೆ ಶ್ರೀಲಂಕಾ ಈ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಸೋತರೆ ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿ ಸುಗಮವಾಗಲಿದೆ. ಲಂಕಾ ಸೋತರೆ ಟೀಂ ಇಂಡಿಯಾಗೆ ಈ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸಾಕು. ಸದ್ಯದ ಪರಿಸ್ಥಿತಿಯಲ್ಲಿ