ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ರನ್ ಗಳಿಂದ ಗೆದ್ದುಕೊಂಡು ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 163 ರನ್ ಗಳ ಗುರಿ ನೀಡಿತು. ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ರೋಹಿತ್ ಶರ್ಮಾ ದುರದೃಷ್ಟವಶಾತ್ ಗಾಯಗೊಂಡು ಬ್ಯಾಟಿಂಗ್ ನಿಂದ ವಿರಮಿಸಬೇಕಾಯಿತು. ಆಗ ರೋಹಿತ್ 60 ರನ್ ಗಳಿಸಿದ್ದರು. ಕೆಎಲ್ ರಾಹುಲ್ 45 ಮತ್ತು