ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೂರನೇ ಏಕದಿನ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ. ಆ ಮೂಲಕ ಮತ್ತೆ ಚಿನ್ನಸ್ವಾಮಿ ಅಂಗಣ ಅದೃಷ್ಟದ ತಾಣ ಎಂದು ಸಾಬೀತು ಮಾಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಶತಕದ (131) ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ರನ್