ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 49 ರನ್ ಗಳ ಭರ್ಜರಿ ಗೆಲುವು ಕಂಡಿದೆ.ಮೊದಲ ಪಂದ್ಯವನ್ನು ಗೆದ್ದಿದ್ದ ಟೀಂ ಇಂಡಿಯಾ ಈಗ ಎರಡನೇ ಪಂದ್ಯದಲ್ಲೂ ಬೌಲರ್ ಗಳಿಂದಾಗಿ ಗೆಲುವು ಸಾಧಿಸಿ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು. ರೋಹಿತ್ ಶರ್ಮಾ 31,