ಡುಬ್ಲಿನ್: ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದರಿಂದ 12 ಓವರ್ ಗಳಿಗೆ ಪಂದ್ಯ ಕಡಿತಗೊಳಿಸಲಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ 12 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿತು. ಹ್ಯಾರಿ ಟೆಕ್ಟರ್ 33 ಎಸೆತಗಳಲ್ಲಿ 64 ರನ್ ಸಿಡಿಸಿದರು. ಭಾರತದ ಪರ ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್,