ಲಕ್ನೋ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 6 ವಿಕೆಟ್ ಗಳಿಂದ ಗೆದ್ದುಕೊಂಡಿದೆ.ತೀವ್ರ ತಿರುವು ಪಡೆಯುತ್ತಿದ್ದ ಪಿಚ್ ನಲ್ಲಿ ಸ್ಪಿನ್ನರ್ ಗಳ ದಾಳಿಗೆ ಸಿಲುಕಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 99 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಸುಲಭ ಮೊತ್ತವನ್ನು ಬೆನ್ನತ್ತಲು ಟೀಂ ಇಂಡಿಯಾ ತಿಣುಕಾಡಿತು. ಶುಬ್ನಂ ಗಿಲ್ 11, ಇಶಾನ್ ಕಿಶನ್ 19, ರಾಹುಲ್ ತ್ರಿಪಾಠಿ 13, ವಾಷಿಂಗ್ಟನ್