ಹೈದರಾಬಾದ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 12 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್ ಗಳಲ್ಲಿ 8ವಿಕೆಟ್ ನಷ್ಟಕ್ಕೆ 349 ರನ್ ಗಳಿಸಿತು. 350 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ಗೆ ಮಧ್ಯಮ ಕ್ರಮಾಂಕ ಕೈ ಕೊಟ್ಟಿತು. ಆದರೆ ಕೆಳ ಕ್ರಮಾಂಕದಲ್ಲಿ ಏಕಾಂಗಿ ಹೋರಾಟ ನಡೆಸಿದ ಬ್ರೇಸ್ ವೆಲ್ 140 ರನ್ ಗಳಿಸಿ