ದುಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮುಂದಿನ ಹಂತಕ್ಕೆ ತೇರ್ಗಡೆಯಾಗಲು ಎಲ್ಲಾ ಪ್ರಯತ್ನ ಮಾಡುತ್ತಿದೆ. ಸ್ಕಾಟ್ ಲೆಂಡ್ ವಿರುದ್ಧದ ಪಂದ್ಯವನ್ನು ಭರ್ಜರಿಯಾಗಿ 8 ವಿಕೆಟ್ ಗಳಿಂದ ಗೆದ್ದು ಅಂಕಪಟ್ಟಿಯಲ್ಲಿ ರನ್ ರೇಟ್ ಹೆಚ್ಚಿಸಿಕೊಂಡಿದೆ.