ಧರ್ಮಶಾಲಾ: ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯ ದ್ವಿತೀಯ ಪಂದ್ಯವನ್ನು ಭರ್ಜರಿಯಾಗಿ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭ ಉತ್ತಮವಾಗಿರಲಿಲ್ಲ. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್ ಗಳಿಂದಾಗಿ 17.1 ಓವರ್ ಗಳಲ್ಲಿ 3 ವಿಕೆಟ್