Twitterಢಾಕಾ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 3 ವಿಕೆಟ್ ಗಳಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ.ಮೊದಲ ಇನಿಂಗ್ಸ್ ನಲ್ಲಿ ಬಾಂಗ್ಲಾ 227 ಕ್ಕೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ 314 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ 87 ರನ್ ಗಳ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾ 231 ರನ್ ಗಳಿಗೆ ಆಲೌಟ್ ಆಗುವ ಮೂಲಕ 145 ರನ್ ಗಳ