ರಾಜ್ ಕೋಟ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಮೂರೇ ದಿನದೊಳಗೆ ಇನಿಂಗ್ಸ್ ಅಂತರದಿಂದ ಗೆಲುವು ಸಾಧಿಸಿದೆ.ಭಾರತ ನೀಡಿದ್ದ 645 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ವಿಂಡೀಸ್ ಮೊದಲ ಇನಿಂಗ್ಸ್ ನಲ್ಲಿ 181 ರನ್ ಗಳಿಗೆ ಆಲೌಟ್ ಆಯಿತು. ಫಾಲೋ ಆನ್ ಪಡೆದ ದ್ವಿತೀಯ ಇನಿಂಗ್ಸ್ ಆರಂಭಿಸಿದ ವಿಂಡೀಸ್ 196 ರನ್ ಗಳಿಗೆ ಆಲೌಟ್ ಆಯಿತು.ಇದರೊಂದಿಗೆ ಭಾರತ ಇನಿಂಗ್ಸ್ ಹಾಗೂ