ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಅಚ್ಚರಿಯ ರೀತಿಯಲ್ಲಿ 66 ರನ್ ಗಳ ಗೆಲುವು ದಾಖಲಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 317 ರನ್ ಗಳಿಸಿತು. ಆರಂಭದಲ್ಲಿ ರೋಹಿತ್ ಶರ್ಮಾ-ಶಿಖರ್ ಧವನ್ ಜೋಡಿ ನಿಧಾನಗತಿಯ ಆಟವಾಡಿದರೂ 15 ಓವರ್ ನಿಭಾಯಿಸಿ ಎಚ್ಚರಿಕೆಯಿಂದ ವಿಕೆಟ್ ಕಾಯ್ದುಕೊಳ್ಳುವುದರ ಕಡೆಗೆ ಗಮನ ಹರಿಸಿತು. ಸೀಮ್ ಮತ್ತು ಸ್ವಿಂಗ್